
ಪ್ರಜಾವಾಣಿ ವಾರ್ತೆ
ಧಾರವಾಡ: ಕಲಘಟಗಿಯ ಕಾಡನಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 28 ರಂದು ಕಾಮಗಾರಿ ನಡೆಯಲಿದ್ದು, ಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.
ದುಮ್ಮವಾಡ, ಕುರುವಿನಕೋಪ್ಪ, ಉಗ್ನಿಕೆರಿ, ನಾಗನುರ, ಚಳಮಟ್ಟಿ, ಗುಡಿಹಾಳ, ಗಂಜಿಗಟ್ಟಿ, ಮಿಶ್ರೀಕೋಟಿ, ಕಾಡನಕೋಪ್ಪ, ದಾಸನೂರ, ಬೊಗೆನೂರಕೊಪ್ಪ ಹಾಗೂ ಸುತ್ತಲಿನ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.