ಹುಬ್ಬಳ್ಳಿ: ‘ಧರ್ಮಸ್ಥಳದಲ್ಲಿ ನಡೆದ ಅಪರಾಧ ಪ್ರಕರಣಗಳ ಸಂಬಂಧ ಸರ್ಕಾರ ಸದನದಲ್ಲಿ ಮಧ್ಯಂತರ ವರದಿ ಮಂಡಿಸಬೇಕು. ಸಾಕ್ಷಿ ದೂರುದಾರನ ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ಕೂಡಲೇ ಬಂಧಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಯಾರು ಷಡ್ಯಂತ್ರ ಮಾಡುತ್ತಾರೆ?’ ಎಂದು ಅವರು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.