ADVERTISEMENT

ಧಾರವಾಡದಲ್ಲಿ 21ಕ್ಕೆ ರೈತರ ಸಮಾವೇಶ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 19:48 IST
Last Updated 10 ಜುಲೈ 2019, 19:48 IST

ಬೆಂಗಳೂರು: ‘ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಇದೇ 21ರಂದು ಧಾರವಾಡದ ಕಲಾಭವನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸಮಾವೇಶದಲ್ಲಿ ಭೂಸ್ವಾಧೀನ ಕಾಯ್ದೆ, ಬರಗಾಲ, ಸಾಲಮನ್ನಾ, ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT