ADVERTISEMENT

ಕರ್ನಾಟಕ ಕಾಲೇಜಿನಲ್ಲಿ ಕಣವಿ ಪಾರ್ಥೀವ ಶರೀರದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2022, 10:08 IST
Last Updated 16 ಫೆಬ್ರುವರಿ 2022, 10:08 IST
   

ಧಾರವಾಡ: ಇಲ್ಲಿನ ಕರ್ನಾಟಕ ಕಾಲೇಜಿನಲ್ಲಿ ಆವರಣದಲ್ಲಿ ಕವಿ ಡಾ. ಚೆನ್ನವೀರ ಕಣವಿ ಅವರ ಪಾರ್ಥೀವ ಶರೀರದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗಣ್ಯರು ಅಭಿಮಾನಿಗಳು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಕಣವಿ ಅವರ ಅಂತಿಮ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT