ADVERTISEMENT

ಜಗದೀಶ್ ಶೆಟ್ಟರ್ ನಿವಾಸಕ್ಕೆ ಸುರ್ಜೆವಾಲಾ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2023, 15:02 IST
Last Updated 20 ಏಪ್ರಿಲ್ 2023, 15:02 IST
   

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ ನೀಡಿ ಮಾತುಕತೆ ನಡೆಸಿದರು

ಸುರ್ಜೆವಾಲಾ ಅವರೊಂದಿಗೆ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಧಾರವಾಡ ಜಿಲ್ಲಾ ಚುನಾವಣಾ ಉಸ್ತುವಾರಿ ಪಿ.ವಿ. ಮೋಹನ್, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಮಾಜಿ ಸಂಸದ ಐ.ಜಿ. ಸನದಿ, ಶಾಕೀರ್ ಸನದಿ, ಸ್ಥಳೀಯ ಮುಖಂಡರಾದ ಎನ್.ಎಚ್. ಕೋನರಡ್ಡಿ, ರಜತ ಉಳ್ಳಾಗಡ್ಡಿಮಠ, ಅನಿಲಕುಮಾರ ಪಾಟೀಲ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT