ಹುಬ್ಬಳ್ಳಿ: ಧಾರವಾಡ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆ ಕಾರ್ಯಾಧ್ಯಕ್ಷ ರವಿ ಒಡೆಯರ್ (65) ಹೃದಯಾಘಾತದಿಂದ ಸೋಮವಾರ ಧಾರವಾಡದಲ್ಲಿ ನಿಧನರಾದರು. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಇವರು ಜಿಲ್ಲಾ ಟಿ.ಟಿ. ಸಂಸ್ಥೆಯ ಸಂಸ್ಥಾಪಕ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.