ಹುಬ್ಬಳ್ಳಿ: ಇಲ್ಲಿನ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್.ಎಸ್.ಕೆ. ವಿಜ್ಞಾನ ಸಂಸ್ಥೆಯ ಬಿ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ, ಎನ್‍ಸಿಸಿ ಸೀನಿಯರ್ ಅಂಡರ್ ಆಫೀಸರ್ ಪ್ರಿಯಾಂಕಾ ನಲಕುರ್ವಿ ನವದೆಹಲಿಯಲ್ಲಿ ಈಚೆಗೆ ನಡೆದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿ ಟ್ರೋಫಿ ಪಡೆದುಕೊಂಡಿದ್ದಾರೆ.
ಪ್ರಾಚಾರ್ಯೆ ಸುಮಂಗಲಾ ಪಾಟೀಲ, ಎನ್.ಸಿ.ಸಿ ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಸಿ.ಕೆ. ಪಾಟೀಲ ಅವರು ಪ್ರಿಯಾಂಕಾ ಅವರನ್ನು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.