ADVERTISEMENT

ನವಲಗುಂದ: ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ: ಮನವಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 4:53 IST
Last Updated 8 ಮಾರ್ಚ್ 2023, 4:53 IST
ಹಡಪದ ಅಪ್ಪಣ್ಣ ಸಮುದಾಯ ಭವನ ನಿರ್ಮಾಣ ಮಾಡಲು ₹1 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನವಲಗುಂದ ತಾಲ್ಲೂಕು ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದಿಂದ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು
ಹಡಪದ ಅಪ್ಪಣ್ಣ ಸಮುದಾಯ ಭವನ ನಿರ್ಮಾಣ ಮಾಡಲು ₹1 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನವಲಗುಂದ ತಾಲ್ಲೂಕು ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದಿಂದ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು   

ನವಲಗುಂದ: ಹಡಪದ ಅಪ್ಪಣ್ಣ ಸಮುದಾಯ ಭವನ ನಿರ್ಮಾಣ ಮಾಡಲು ₹1 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನವಲಗುಂದ ತಾಲ್ಲೂಕು ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದಿಂದ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

‘2004ರಲ್ಲಿ ನಮ್ಮ ಸಂಘ ಸ್ಥಾಪನೆಗೊಂಡು ಪ್ರತಿ ವರ್ಷ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ. ನವಲಗುಂದ ನಗರದಲ್ಲಿ ನಮ್ಮ ಸಮಾಜಕ್ಕೆ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಕೆ.ಎನ್. ಗಡ್ಡಿ 2 ಗುಂಟೆ ಜಾಗ ದಾನ ನೀಡಿದ್ದಾರೆ’ ಎಂದರು.

ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಸುರೇಶ ಹಡಪದ, ಪದಾಧಿಕಾರಿಗಳಾದ ಈರಣ್ಣ ಚಿಕ್ಕಬೆಳ್ಳಿಗಟ್ಟಿ, ಪಕ್ಕಿರೇಶ ಹಡಪದ, ಈರಣ್ಣ ಹಡಪದ, ಮಲಿಕಾರ್ಜುನ ಹಡಪದ, ಸಂಗಮೇಶ ಭೂದಿಹಾಳ, ದ್ಯಾಮಣ್ಣ ಹಡಪದ, ಬಸವರಾಜ ಹಡಪದ, ಪಕ್ಕೀರಪ್ಪ ಹಡಪದ, ತಿಪ್ಪಣ್ಣ ಹಡಪದ, ಉಮೇಶ ಹಡಪದ, ಸದು ಹಡಪದ, ಶಂಕರಪ್ಪ ಹಡಪದ, ಅರ್ಜುನ ಹಡಪದ, ಕರಬಸಪ್ಪ ಹಡಪದ, ಸುರೇಶ ಹಡಪದ, ಕಲ್ಲಪ್ಪ ಹಡಪದ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.