ಹುಬ್ಬಳ್ಳಿ: ನಗರದ ಹೆಗ್ಗೇರಿಯ ಸ್ಮಶಾನಗಟ್ಟಿಯಲ್ಲಿ ರಸ್ತೆ ಒತ್ತುವರಿ ಮಾಡಿ ಅನಧಿಕೃತವಾಗಿ ನಿರ್ಮಿಸಿದ್ದ ದರ್ಗಾ ಮತ್ತು ದೇವಸ್ಥಾನವನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ಬೆಳಿಗ್ಗೆ ಜೆಸಿಬಿಯಿಂದ ತೆರವುಗೊಳಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.