
ಪ್ರಜಾವಾಣಿ ವಾರ್ತೆ
ಆರ್‌ಎಸ್‌ಎಸ್ ಪಥ ಸಂಚಲನ (ಒಳಚಿತ್ರದಲ್ಲಿ – ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ)
ಪ್ರಜಾವಾಣಿ ಚಿತ್ರ
ಧಾರವಾಡ: ‘ಸಂಘಟನೆ ಕಟ್ಟುವ ಅವಕಾಶ ಸಂವಿಧಾನದಲ್ಲಿದೆ. ಆರ್‌ಎಸ್‌ಎಸ್ ನಿಷೇಧಿಸುವುದು ಸಂವಿಧಾನಕ್ಕೆ ವಿರುದ್ಧವಾಗುತ್ತದೆ’ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಪ್ರತಿಕ್ರಿಯಿಸಿದರು.
‘ಕಾಂಗ್ರೆಸ್ ಸರ್ಕಾರ ಆರ್‌ಎಸ್‌ಎಸ್ ನಿಷೇಧಕ್ಕೆ ಮುಂದಾಗಿದೆ’ ಎಂದು ಸುದ್ದಿಗಾರರು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ನಿಷೇಧಿಸುತ್ತಾರೆ. ಅದು ಅವರ ಆಟ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.