ರೈಲು
– ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ: ದಕ್ಷಿಣ ಮಧ್ಯ ರೈಲ್ವೆ ತನ್ನ ಹತ್ತು ಪ್ಯಾಸೆಂಜರ್ ವಿಶೇಷ ರೈಲುಗಳನ್ನು ಸಾಮಾನ್ಯ ಪ್ಯಾಸೆಂಜರ್ ರೈಲುಗಳಾಗಿ ಮರು ಕ್ರಮಾಂಕ ನೀಡಲು 2025ರ ಜನವರಿ 1ರಿಂದ ಜಾರಿಗೆ ಬರುವಂತೆ ಅಧಿಸೂಚನೆ ಹೊರಡಿಸಿದೆ.
ಬದಲಾವಣೆಗಳ ವಿವರಗಳು ಇಂತಿವೆ:
ಗುಂತಕಲ್-ಹಿಂದೂಪುರ-ಗುಂತಕಲ್ ರೈಲು ಕ್ರಮಾಂಕ ಹಾಲಿ 07693/07694; ಮರು ಕ್ರಮಾಂಕ 77213/77214.
ತಿರುಪತಿ-ಎಸ್ಎಸ್ಎಸ್ ಹುಬ್ಬಳ್ಳಿ-ತಿರುಪತಿ ರೈಲು ಕ್ರಮಾಂಕ ಹಾಲಿ 07657/07658; ಮರುಕ್ರಮಾಂಕ 57401/57402.
ತಿರುಪತಿ-ಕದಿದೇವರಪಲ್ಲಿ-ತಿರುಪತಿ ರೈಲು ಕ್ರಮಾಂ ಹಾಲಿ 07589/07590; ಮರುಕ್ರಮಾಂಕ 57405/57406.
ಚಿಕ್ಕಜಾಜೂರು-ಗುಂತಕಲ್-ಚಿಕ್ಕಜಾಜೂರು ರೈಲು ಕ್ರಮಾಂಕ ಹಾಲಿ 07585/07586; ಮರುಕ್ರಮಾಂಕ 57416/57415.
ವಿಜಯಪುರ-ರಾಯಚೂರು-ವಿಜಯಪುರ ರೈಲು ಕ್ರಮಾಂಕ ಹಾಲಿ 07663/07664; ಮರು ಕ್ರಮಾಂಕ 57662/57661.
ಪ್ರಯಾಣಿಕರು ಈ ಮಾರ್ಪಾಡುಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಸಬೇಕು ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.