
ಪ್ರಜಾವಾಣಿ ವಾರ್ತೆಧಾರವಾಡ: ವಿದ್ಯಾರ್ಥಿ ವೇತನ (ಎಸ್‌ಎಸ್‌ಪಿ) ಬಿಡುಗಡೆಗೆ ಆಗ್ರಹಿಸಿ ಕೃಷಿ ವಿದ್ಯಾಲಯದ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
2 ವರ್ಷಗಳಿಂದ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಲ್ಲ, ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಸನತ್ ತೋಟಿಗೆರ್, ಈಶ್ವರ ಗೌಡ, ಸಿದ್ಧಾರ್ಥ ಯಲಿ, ರೇವಣಸಿದ್ಧ, ಬಸವರಾಜ ತೋಟದ ಪ್ರತಿಭಟನೆಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.