ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ತಾಲ್ಲೂಕಿನ ಸಲಕಿನಕೊಪ್ಪ ಗ್ರಾಮದ ಹೈಕೋರ್ಟ್ ವಕೀಲ ಡಾ.ಕೆ.ಡಿ.ಹಾವೇರಿಪೇಟ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ವಿಶ್ವವಿದ್ಯಾಲಯಗಳ ಕುಲಾಧಿಪತಿ ಆಗಿರುವ ರಾಜ್ಯಪಾಲರು ಮೂರು ವರ್ಷಗಳು ಅವಧಿಗೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.