ADVERTISEMENT

ಟೇಕ್ವಾಂಡೊದಲ್ಲಿ ಹುಬ್ಬಳ್ಳಿಗರ ಛಾಪು:ಪರಪ್ಪ ಕುಟುಂಬದಿಂದ ಕ್ರೀಡಾಪಟುಗಳಿಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 15:28 IST
Last Updated 19 ಜೂನ್ 2025, 15:28 IST

ಒಲಿಂಪಿಕ್‌ನಲ್ಲಿ ದೇಶವನ್ನು ಪ್ರತಿನಿಧಿಸುವವರೆಗಿನ ಅವಕಾಶ ನೀಡುವ ಆಟ ಈ ಟೇಕ್ವಾಂಡೊ. ಈ ಕಲೆಯನ್ನು ತಮ್ಮ ಮಕ್ಕಳಿಗೆ ಮಾತ್ರವಲ್ಲದೆ, ಧಾರವಾಡ ಜಿಲ್ಲೆಯಲ್ಲಿನ ಕ್ರೀಡಾಪಟುಗಳಿಗೂ ಕಲಿಸುತ್ತಿದ್ದಾರೆ ಪರಪ್ಪ ಕ್ಷಾತ್ರತೇಜ ಮತ್ತು ಅಂಜಲಿ ಕ್ಷಾತ್ರತೇಜ ದಂಪತಿ. ಟೇಕ್ವಾಂಡೊ ಕಲಿಕೆಯಿಂದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬಹುದು. ಸರ್ಕಾರಿ ಉದ್ಯೋಗ ಪಡೆಯಲು ಸಹಾಯವಾಗುತ್ತದೆ ಎಂಬ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಈ ದಂಪತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.