ADVERTISEMENT

ಹುಬ್ಬಳ್ಳಿ: ಮಹಿಳಾ ಉದ್ಯಮ ಪಾರ್ಕ್‌ಗೆ ಶೆಟ್ಟರ್ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 7:44 IST
Last Updated 17 ಆಗಸ್ಟ್ 2020, 7:44 IST
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್   

ಹುಬ್ಬಳ್ಳಿ: ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಇಲ್ಲಿನ ಗಾಮನಗಟ್ಟಿಯಲ್ಲಿರುವ ಮಹಿಳಾ ಉದ್ಯಮ ಪಾರ್ಕ್‌ಗೆ ಸೋಮವಾರ ಭೇಟಿ ನೀಡಿದರು.

ಪಾರ್ಕ್ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಿಇಒ ಡಾ. ಎನ್. ಶಿವಶಂಕರ್ ಹಾಗೂ ಸ್ಥಳೀಯ ಉದ್ಯಮಿಗಳೊಂದಿಗೆ ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT