ADVERTISEMENT

ಬೆಣ್ಣೆಹಳ್ಳದ ಪ್ರವಾಹದಲ್ಲಿ ಸಿಲುಕಿಕೊಂಡ ಟಿಪ್ಪರ್

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 10:53 IST
Last Updated 6 ಆಗಸ್ಟ್ 2020, 10:53 IST

ಹುಬ್ಬಳ್ಳಿ: ತಾಲ್ಲೂಕಿನ ಇಂಗಳಹಳ್ಳಿ ಗ್ರಾಮದ ಬಳಿ ತುಂಬಿ ಹರಿಯುತ್ತಿದ್ದ ಬೆಣ್ಣೆಹಳ್ಳ ದಾಟಲು ಹೋದ ಟಿಪ್ಪರ್ ಮಧ್ಯದಲ್ಲಿಯೇ ಸಿಲುಕಿಕೊಂಡಿದೆ.

ನೀರು ರಭಸವಾಗಿ ಹರಿಯುತ್ತಿದ್ದರೂ ಮುಂದಿನ ಟಿಪ್ಪರ್ ದಾಟಿದ್ದನ್ನು ನೋಡಿ ದಾಟಿಸಲು ಹೋದಾಗ ನೀರಿನಲ್ಲಿಯೇ ನಿಂತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT