ತೋಳನಕೆರೆ ಈಗ ಹುಬ್ಬಳ್ಳಿಯ ಅತ್ಯಾಕರ್ಷಕ ಸ್ಥಳಗಳಲ್ಲೊಂದಾಗಿದೆ. ಎರಡು ದ್ವಾರಗಳನ್ನು ಹೊಂದಿರುವ ಕೆರೆ ಪ್ರದೇಶವು ಆಕರ್ಷಕ ಉದ್ಯಾನ ಹೊಂದಿದೆ. ಸುತ್ತಲೂ ನಡಿಗೆ ಪಥ ನಿರ್ಮಿಸಲಾಗಿದೆ. ವಿವಿಧ ಜಾತಿಯ ಮರಗಳು, ಬಣ್ಣದ ಗಿಡಗಳು, ಸಾಲು ಮರಗಳು, ಹುಲ್ಲು ಹಾಸು, ಮನಮೋಹಕ ಪುಷ್ಪಗಳು ನೋಡುಗರ ಮನಸೂರೆಗೊಳ್ಳುತ್ತವೆ. ಫೋಟೊಶೂಟ್‌ಗೂ ಹೇಳಿ ಮಾಡಿಸಿದಂತಿದೆ ಈ ಸ್ಥಳ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.