ADVERTISEMENT

ಭಾರಿ ಮಳೆಗೆ ಮರಗಳು ಧರಾಶಾಹಿ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 16:03 IST
Last Updated 14 ಏಪ್ರಿಲ್ 2019, 16:03 IST
ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ಬುಡ ಮೇಲಾಗಿದ್ದ ಮರ– ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ಬುಡ ಮೇಲಾಗಿದ್ದ ಮರ– ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಶನಿವಾರ ಹುಬ್ಬಳ್ಳಿಯಲ್ಲಿ ಗುಡುಗು– ಮಿಂಚು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಹಲವೆಡೆ ಮರಗಳು ಧರೆಗುರುಳಿವೆ.

ವಿದ್ಯಾನಗರದ ಓಲ್ಡ್ ಇನ್‌ಕಮ್ ಟ್ಯಾಕ್ಸ್ ರಸ್ತೆಯಲ್ಲಿ ಒಣಗಿದ ಮರವೊಂದು ವಿದ್ಯುತ್ ಕಂಬದ ಮೇಲೆ ಉರುಳಿತ್ತು. ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಮರವೊಂದು ಬುಡಮೇಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT