ADVERTISEMENT

ಸಾಮೂಹಿಕ ಅತ್ಯಾಚಾರ: ಮತ್ತೆ ಇಬ್ಬರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2021, 18:50 IST
Last Updated 27 ಡಿಸೆಂಬರ್ 2021, 18:50 IST
   

ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸೋಮವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾನುವಾರ 17 ವರ್ಷದ ಆರು ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈಗ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT