ADVERTISEMENT

Video | ಸಹನೆ, ಧೈರ್ಯ ಇದ್ರೆ ಯುಪಿಎಸ್‌ಸಿಯಲ್ಲಿ ಸಾಧಿಸಬಹುದು: ಕೃಪಾ ಜೈನ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಏಪ್ರಿಲ್ 2024, 12:56 IST
Last Updated 20 ಏಪ್ರಿಲ್ 2024, 12:56 IST

ಹುಬ್ಬಳ್ಳಿಯ ರಾಜನಗರ ನಿವಾಸಿ ಕೃಪಾ ಜೈನ್‌ ಯುಪಿಎಸ್ಸಿ ಪರೀಕ್ಷೆಯಲ್ಲಿ 440ನೇ ರ‍್ಯಾಂಕ್‌ ಪಡೆದಿದ್ದಾರೆ. ಪ್ರಾಥಮಿಕ, ಪ್ರೌಢಶಾಲೆ, ಪಿಯು ಶಿಕ್ಷಣವನ್ನು ಹುಬ್ಬಳ್ಳಿಯಲ್ಲಿ ಪಡೆದಿದ್ದಾರೆ. ಬಿ.ಇ (ಕಂಪ್ಯೂಟರ್‌ ಸೈನ್ಸ್‌) ಪದವಿಯನ್ನು ಬೆಂಗಳೂರಿನ ಆರ್‌.ವಿ. ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪಡೆದಿದ್ದಾರೆ. ಯಾವುದೇ ಕೋಚಿಂಗ್‌ ಪಡೆದಿಲ್ಲ. ಮೂರನೇ ಪ್ರಯತ್ನದಲ್ಲಿ ಯಶಸ್ಸು ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.