ಹುಬ್ಬಳ್ಳಿ: ಬಾಲಾಜಿ ಲಿಂಗಾಯತ ವಧು– ವರರ ಮಾಹಿತಿ ಕೇಂದ್ರದ ವತಿಯಿಂದ ಅ.5, 6ರಂದು ವೀರಶೈವ ಲಿಂಗಾಯತ ಎಲ್ಲ ಪಂಗಡಗಳ ವಧು ವರರ ಮಾಹಿತಿ ಹಾಗೂ ಪರಿಚಯ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಹನುಮಂತಪ್ಪ ಎಚ್.ಎಸ್., ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಆನಂದರಾವ್ ವೃತ್ತದ ಬಳಿ ಇರುವ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಮಾಹಿತಿಗೆ 72596 62822 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.