ADVERTISEMENT

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ: ಬಿಜೆಪಿಯ ವೀಣಾ ಭರದ್ವಾಡ ನೂತನ ಮೇಯರ್

​ಪ್ರಜಾವಾಣಿ ವಾರ್ತೆ
Published 20 ಜೂನ್ 2023, 9:24 IST
Last Updated 20 ಜೂನ್ 2023, 9:24 IST
ವೀಣಾ ಭಾರದ್ವಾಡ
ವೀಣಾ ಭಾರದ್ವಾಡ   

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆಯಾದರು.

ವೀಣಾ ಭರದ್ವಾಡ 46 , ಕಾಂಗ್ರಸ್ ನ ಮೇಯರ್ ಅಭ್ಯರ್ಥಿ ಸುವರ್ಣ ಕಲ್ಲಕುಂಟ್ಲ 37 ಮತಗಳನ್ನು ಪಡೆದರು.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ವೀಣಾ ಭರದ್ವಾಡ ಮತ್ತು ಉಪ ಮೇಯರ್ ಸತೀಶ್ ಹಾನಗಲ್ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇತರರು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT