
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಶ್ರೀರಾಮ ಕಲಾ ವೇದಿಕೆ ವತಿಯಿಂದ ಭಾನುವಾರ ನಡೆದ ನಾದ ನಮನ ವಾರ್ಷಿಕ ಸಂಗೀತ ಉತ್ಸವದಲ್ಲಿ ಪಂಡಿತ್ ವೆಂಕಟೇಶ ಕುಮಾರ್ ಅವರಿಗೆ 'ಕಲಾಶೃಂಗ' ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪಂಡಿತ್ ಶೇಷಗಿರಿ ಹಾನಗಲ್ ಜನ್ಮ ಶತಮಾನೋತ್ಸವ ಹಾಗೂ ರಾಮಚಂದ್ರ ಯಾವಗಲ್ ಸ್ಮರಣಾರ್ಥ ಕಲಾವಿದರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.