ADVERTISEMENT

ಧಾರವಾಡ: ಗೋಡೆ ಕುಸಿದು ಗರ್ಭಿಣಿ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯ 

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2018, 5:53 IST
Last Updated 23 ಆಗಸ್ಟ್ 2018, 5:53 IST
   

ಧಾರವಾಡ: ಅಳನಾವರದಲ್ಲಿ ಗೋಡೆ ಕುಸಿದು ಗರ್ಭಿಣಿ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಲಿ ಕೆಲಸ ಮಾಡುವ ಪ್ರಕಾಶ್ ಸರೋಜಿ ಎಂಬುವವರ ಮಕ್ಕಳಾದ ಶಶಿಕಲಾ (20), ಮುಕ್ತ (18) ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT