ಹುಬ್ಬಳ್ಳಿಯ ಉಮಚಗಿ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು. ಗ್ರಾಮಸ್ಥರ ತಪ್ಪಿನಿಂದ ಸಂಕಷ್ಟಕ್ಕೀಡಾಗಿದ್ದಾರೆ. ಎರಡು ಕೆರೆಗಳಲ್ಲಿ ನೀರಿದ್ದು ಒಂದು ಕೆರೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು, ಹೀಗಾಗಿ ನೀರನ್ನು ಖಾಲಿ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಗ್ರಾಮ ಪಂಚಾಯಿತಿ ನೀರು ಖಾಲಿ ಮಾಡಿದ್ದರಿಂದ, ಮತ್ತೊಂದು ಕೆರೆಯನ್ನ ಅವಲಂಬಿಸಿದ್ದ ಗ್ರಾಮಸ್ಥರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಬರಗಾಲದಿಂದ ಮತ್ತೊಂದು ಕೆರೆ ನೀರು ಬತ್ತಿಹೋಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.