ಹುಬ್ಬಳ್ಳಿ: ವೀರ ಸಾವರ್ಕರ್ ಅವರ ಬಗ್ಗೆ ಚರ್ಚೆ ನಡೆಯುತ್ತಿದೆ . ಅವರ ಬಗ್ಗೆ ಬೈದಷ್ಟೂ ಹೆಚ್ಚು ಚರ್ಚೆ ಆಗುತ್ತದೆ ಎಂದು ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲಿ ಹೇಳಿದರು.
ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ಕಲಾ ಸುಜಯ ವತಿಯಿಂದ ಶನಿವಾರ ಆಯೋಜಿಸಿದ್ದ ವೀರ ಭಾರತಿ ಭರತನಾಟ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾವರ್ಕರ್ ಬಗ್ಗೆ ಬೈದವರಿಗೆ ಧನ್ಯವಾದ ಹೇಳಬೇಕು. ಅವರಿಂದಲೇ ಸಾವರ್ಕರ್ ಅವರ ಹೋರಾಟದ ಮಾಹಿತಿ ವಿಸ್ತಾರವಾಗುತ್ತಿದೆ ಎಂದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.