ADVERTISEMENT

ಯುವ ಜನೋತ್ಸವ: ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2023, 10:31 IST
Last Updated 12 ಜನವರಿ 2023, 10:31 IST
ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ
ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ   

ಹುಬ್ಬಳ್ಳಿ: ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದರು.

ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3.30ಕ್ಕೆ ಆಗಮಿಸಿದರು. ಅವರನ್ನು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸ್ವಾಗತಿಸಿದರು.

ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.