ADVERTISEMENT

ಹುಬ್ಬಳ್ಳಿ: ಜೆಡಿಎಸ್ ರೈತ ಸಮಾವೇಶ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2019, 14:14 IST
Last Updated 15 ಫೆಬ್ರುವರಿ 2019, 14:14 IST
   

ಹುಬ್ಬಳ್ಳಿ: ನಗರದ ನೆಹರೂ ಮೈದಾನದಲ್ಲಿ ಫೆಬ್ರುವರಿ 17ರಂದು ನಡೆಯಬೇಕಿದ್ದ ರೈತ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಎನ್‌.ಎಚ್. ಕೋನರಡ್ಡಿ ಹಾಗೂ ಪಕ್ಷದ ರೈತ ಘಟಕದ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.

ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು. ಬೆಳಗಾವಿ ವಿಭಾಗದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಎಲ್ಲ ತಾಲ್ಲೂಕುಗಳ ರೈತರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT