ADVERTISEMENT

ದಿಂಡಿ ಉತ್ಸವ: ಸಾಧಕ ವಿದ್ಯಾರ್ಥಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 6:58 IST
Last Updated 10 ಮಾರ್ಚ್ 2018, 6:58 IST
ಲಕ್ಷ್ಮೇಶ್ವರದ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಪಾಂಡುರಂಗ ದೇವಸ್ಥಾನದಲ್ಲಿ ಗುರುವಾರ ನಡೆದ ದಿಂಡಿ ಉತ್ಸವ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪವನ ಬೋಮಲೆ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು
ಲಕ್ಷ್ಮೇಶ್ವರದ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಪಾಂಡುರಂಗ ದೇವಸ್ಥಾನದಲ್ಲಿ ಗುರುವಾರ ನಡೆದ ದಿಂಡಿ ಉತ್ಸವ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪವನ ಬೋಮಲೆ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು   

ಲಕ್ಷ್ಮೇಶ್ವರ: ಪಟ್ಟಣದ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಇಲ್ಲಿನ ಪಾಂಡುರಂಗ ದೇವಸ್ಥಾನದಲ್ಲಿ ಮೂರು ದಿನಗಳವರೆಗೆ ದಿಂಡಿ ಉತ್ಸವ ಕಾರ್ಯಕ್ರಮ ನಡೆಯಿತು.

ದೇವಸ್ಥಾನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪವನ ಬೋಮಲೆ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

ವೆಂಕಟೇಶ ಮಾತಾಡೆ, ಕಿರಣ ನವಲೆ, ಅರುಣ ನವಲೆ, ಪುಂಡಲೀಕರಾವ್‌ ಮಾತಾಡೆ, ಪ್ರವೀಣ ಬೋಮಲೆ, ಪ್ರವೀಣ ಮಾತಾಡೆ, ಸಂತೋಷ ಸರ್ವದೆ, ನಾರಾಯಣರಾವ್‌ ಭಿಸೆ, ಗೋವಿಂದ ತಾಂದಳೆ, ಉಮಾಪತಿ ಬೋಮಲೆ, ಪ್ರಭು ಬೋಮಲೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.