ಗದಗ: ಜಿಲ್ಲಾ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಮಂತ್ರಿ ಅಟಲ್‌ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನ ಆಚರಣೆ ಮಾಡಲಾಯಿತು.
ದೇಶಕ್ಕೆ ವಾಜಪೇಯಿ ಅವರ ಕೊಡುಗೆ ಕುರಿತಾಗಿ ಬಿಜೆಪಿ ಗದಗ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಂ.ಎಸ್.ಕರೀಗೌಡ್ರ, ನಾಗರಾಜ ಕುಲಕರ್ಣಿ ಮಾತನಾಡಿದರು.
ಪ್ರಮುಖರಾದ ಎಂ.ಎಂ.ಹಿರೇಮಠ, ರವಿ ದಂಡಿನ, ಜಗನ್ನಾಥಸಾ ಭಾಂಡಗೆ, ವಿಜಯಕುಮಾರ ಗಡ್ಡಿ ವೇದಿಕೆಯಲ್ಲಿದ್ದರು.
ಗದಗ ನಗರ ಮಂಡಲ ಅಧ್ಯಕ್ಷ ಅನೀಲ ಅಬ್ಬಿಗೇರಿ, ಸುಧೀರ ಕಾಟಿಗರ, ಸಂತೋಷ ಅಕ್ಕಿ, ದೇವಪ್ಪ ಗೊಟೂರ, ಕಾನೂನು ಪ್ರಕೋಷ್ಠದ ಸಂಚಾಲಕ ಕೆ.ಪಿ.ಕೋಟಿಗೌಡ್ರ, ಬೂದಪ್ಪ ಹಳ್ಳಿ, ಪ್ರಕೋಷ್ಠಗಳ ಸಹ-ಸಂಯೋಜಕ ರಮೇಶ ಸಜ್ಜಗಾರ, ಅಮರನಾಥ ಗಡಗಿ, ಮಂಜುನಾಥ ಶಾಂತಗೇರಿ, ಮಾಂತೇಶ ಬಾತಾಖಾನಿ, ಸ್ವಾತಿ ಅಕ್ಕಿ, ಯೋಗೇಶ್ವರಿ ಭಾವಿಕಟ್ಟಿ, ವಿಶ್ವನಾಥ ಟೆಂಗಿನಕಾಯಿ, ನಾಗರಾಜ ತಳವಾರ, ಅಪ್ಪು ಕೊಟಗಿ, ಮೇಘಾ ಕೊಟ್ಟೂರ, ಬಸವರಾಜ, ಮೋಹನ ಕೋರಿ, ವಿನಾಯಕ ಹೊರಕೇರಿ, ವಿರುಪಾಕ್ಷ ಹಸಬಿ, ವಿನೋದ ಹಂಸನೂರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.