ADVERTISEMENT

ಬೈಕ್ ಅಪಘಾತ: ಓರ್ವ ಸಾವು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 5:08 IST
Last Updated 20 ಮಾರ್ಚ್ 2022, 5:08 IST

ರೋಣ: ಪಟ್ಟಣದಿಂದ ಮುಗಳಿ ಗ್ರಾಮದ ಕಡೆಗೆ ತೆರಳುತ್ತಿದ್ದ ಬೈಕ್ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಪಟ್ಟಣದ ನಿವಾಸಿ ಅಜೀಮ್ ಮಾರನಬಸರಿ ಮೃತಪಟ್ಟವರು.

ಘಟನಾಸ್ಥ ಳಕ್ಕೆ ರೋಣ ಪಿಎಸ್ಐ ವಿನೋದ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT