ADVERTISEMENT

195 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 16:25 IST
Last Updated 5 ಸೆಪ್ಟೆಂಬರ್ 2020, 16:25 IST

ಗದಗ: ‘ಜಿಲ್ಲೆಯಲ್ಲಿ ಮತ್ತೆ 195 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 6,303ಕ್ಕೆ ಏರಿಕೆಯಾಗಿದೆ’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 101, ಮುಂಡರಗಿ 27, ನರಗುಂದ 16, ರೋಣ 28, ಶಿರಹಟ್ಟಿ 10 ಹಾಗೂ ಹೊರ ಜಿಲ್ಲೆಯ 13 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT