ADVERTISEMENT

15 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 3:24 IST
Last Updated 28 ಅಕ್ಟೋಬರ್ 2020, 3:24 IST

ಗದಗ: ಜಿಲ್ಲೆಯಲ್ಲಿ ಮತ್ತೆ 15 ಮಂದಿಗೆ ಕೋವಿಡ್‌–19 ತಗುಲಿರುವುದು ಮಂಗಳವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 6, ಮುಂಡರಗಿ 4, ನರಗುಂದ 1, ರೋಣ 1 ಹಾಗೂ ಹೊರ ಜಿಲ್ಲೆಯ ಮೂವರಿಗೆ ಸೋಂಕು ತಗುಲಿದೆ ಎಂದು ಹೇಳಿದ್ದಾರೆ.

ಅಂಕಿ ಅಂಶ

ADVERTISEMENT

ಒಟ್ಟು ಪಾಸಿಟಿವ್ ಪ್ರಕರಣಗಳು: 10,423 ಇಂದಿನ ಪ್ರಕರಣ: 15

ಸೋಂಕಿನಿಂದ ಗುಣಮುಖರಾದವರು: 10,053 ಜನ ಇಂದಿನ ಗುಣಮುಖ: 33

ಸಕ್ರಿಯ ಪ್ರಕರಣಗಳು: 230

ಇಲ್ಲಿಯವರೆಗೆ ಕೋವಿಡ್‍ನಿಂದ ಮೃತಪಟ್ಟವರು: 140 ಇಂದಿನ ಸಾವು: 00

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.