ADVERTISEMENT

45 ಮಂದಿಗೆ ಸೋಂಕು; 95 ಜನರು ಗುಣಮುಖ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 3:06 IST
Last Updated 27 ಸೆಪ್ಟೆಂಬರ್ 2020, 3:06 IST

ಗದಗ: ‘ಜಿಲ್ಲೆಯಲ್ಲಿ ಮತ್ತೆ 45 ಮಂದಿಗೆ ಕೋವಿಡ್‌–19 ತಗುಲಿರುವುದು ಶನಿವಾರ ದೃಢಪಟ್ಟಿದೆ’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 22, ಮುಂಡರಗಿ 5, ನರಗುಂದ 1, ರೋಣ 9, ಶಿರಹಟ್ಟಿ 4 ಹಾಗೂ ಹೊರ ಜಿಲ್ಲೆಯ ನಾಲ್ಕು ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT