ಗದಗ: ಜಿಲ್ಲೆಯಲ್ಲಿ ಮತ್ತೆ 26 ಮಂದಿಗೆ ಕೋವಿಡ್–19 ತಗುಲಿರುವುದು ಸೋಮವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.
ಗದಗ ತಾಲ್ಲೂಕಿನಲ್ಲಿ 10, ಮುಂಡರಗಿ 5, ನರಗುಂದ 1, ರೋಣ 2, ಶಿರಹಟ್ಟಿ 6 ಹಾಗೂ ಹೊರಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.