ADVERTISEMENT

ಗದಗ: 195 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 1:45 IST
Last Updated 9 ಸೆಪ್ಟೆಂಬರ್ 2020, 1:45 IST

ಗದಗ: ‘ಜಿಲ್ಲೆಯಲ್ಲಿ ಮತ್ತೆ 195 ಮಂದಿಗೆ ಕೋವಿಡ್‌–19 ಮಂಗಳವಾರ ದೃಢಪಟ್ಟಿದೆ’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 77, ಮುಂಡರಗಿ 25, ನರಗುಂದ 22, ರೋಣ 30 ಹಾಗೂ ಶಿರಹಟ್ಟಿಯಲ್ಲಿ 41 ಪ್ರಕರಣಗಳು ದಾಖಲಾಗಿವೆ.

ಹೊರಗಡೆ ಓಡಾಡುವಾಗ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ, ಅಂತರ ಕಾಯ್ದುಕೊಳ್ಳಲು ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.