ಕೊರೊನಾ ಸೋಂಕಿನಿಂದ ಗದಗದ ಆಯುಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ (ರೋಗಿ ಸಂಖ್ಯೆ 304) ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ಅವರಿಗೆ ಜಿಲ್ಲಾಡಳಿತದಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.