ADVERTISEMENT

ಡಂಬಳ: ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 15:39 IST
Last Updated 14 ಅಕ್ಟೋಬರ್ 2020, 15:39 IST

ಡಂಬಳ: ಇಲ್ಲಿನ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಬುಧವಾರವೂ ಮಳೆ ಮುಂದುವರಿದಿದೆ. ಜಿಟಿ ಜಿಟಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಡಂಬಳ, ಹಿರೇವಡ್ಡಟ್ಟಿ, ತಾಮ್ರಗುಂಡಿ, ಜಂತ್ಲಿಶಿರೂರ, ಪೇಠಾಲೂರ ಕೆರೆಗಳಲ್ಲಿ ನೀರಿನ ಒಳಹರಿವು ಹೆಚ್ಚಳವಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT