ರೋಣ: ಕನಕದಾಸ ಶಿಕ್ಷಣ ಸಮಿತಿಯ ರೋಣ ಪಟ್ಟಣದ ಶ್ರೀ ಶರಣಬಸವೇಶ್ವರ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ 78 ಆಗಿದೆ.
ಶಾಲೆಯ ವಿದ್ಯಾರ್ಥಿಗಳಾದ ವೀರೇಶ ಹೆಬ್ಬಳ್ಳಿ ಶೇ 90, ಗಣೇಶ ಮಾದರ ಶೇ 74, ದೊರೆ ಅಂಗಡಿ ಶೇ 73 ಅಂಕ ಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತಿಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.