ADVERTISEMENT

ಲಕ್ಷ್ಮೇಶ್ವರ | ಸಾವಿನಲ್ಲೂ ಒಂದಾದ ಸಹೋದರರು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 14:40 IST
Last Updated 16 ಏಪ್ರಿಲ್ 2025, 14:40 IST
ಬಸನಗೌಡ
ಬಸನಗೌಡ   

ಲಕ್ಷ್ಮೇಶ್ವರ (ಗದಗ ಜಿಲ್ಲೆ): ತಾಲ್ಲೂಕಿನ ಗೋವನಾಳ ಗ್ರಾಮದಲ್ಲಿ ಬುಧವಾರ ಸಹೋದರರಿಬ್ಬರು ಒಂದೇ ದಿನ ಮೃತಪಟ್ಟಿದ್ದಾರೆ.

ಅಲ್ಪ ಕಾಲದ ಅನಾರೋಗ್ಯದಿಂದ ಹಿರಿಯ ಸಹೋದರ ಬಸನಗೌಡ ಶಿವನಗೌಡ ಭುವನಗೌಡ್ರ (75) ಬುಧವಾರ ಬೆಳಿಗ್ಗೆ ನಿಧನರಾದರು. ಈ ಸುದ್ದಿ ಕೇಳಿ ಆಘಾತಗೊಂಡ ತಮ್ಮ ಯಲ್ಲಪ್ಪಗೌಡ ಶಿವನಗೌಡ ಭುವನಗೌಡ್ರ (72) ಕೂಡ ಮೃತಪಟ್ಟಿದ್ದಾರೆ.

ಇವರಿಗೆ ಇಬ್ಬರು ಪುತ್ರರು ಹಾಗೂ ಒಬ್ಬರು ಪುತ್ರಿ ಇದ್ದಾರೆ. 

ADVERTISEMENT
ಯಲ್ಲಪ್ಪಗೌಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.