ADVERTISEMENT

ನರೇಗಲ್: ವಿದ್ಯುತ್ ಪೂರೈಕೆ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 5:12 IST
Last Updated 31 ಡಿಸೆಂಬರ್ 2025, 5:12 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಪ್ರಜಾವಾಣಿ ಚಿತ್ರ

ನರೇಗಲ್: ಪಟ್ಟಣದ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ (ಕೆ.ವಿ 110/11) ತ್ರೈಮಾಸಿಕ ನಿರ್ವಹಣಾ ಕೆಲಸದ ಸಲುವಾಗಿ ಡಿಸೆಂಬರ್ 31 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30 ರವರೆಗೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.

ADVERTISEMENT

ನರೇಗಲ್, ಕೋಡಿಕೊಪ್ಪ, ಮಲ್ಲಾಪುರ, ತೋಟಗಂಟಿ, ಬೂದಿಹಾಳ, ಕೋಚಲಾಪುರ, ದ್ಯಾಂಪುರ, ಹಾಲಕೆರೆ, ನಿಡಗುಂದಿ, ನಿಡಗುಂದಿಕೊಪ್ಪ, ಕಳಕಾಪುರ, ಮಾರನಬಸರಿ, ಜಕ್ಕಲಿ, ಕೋಟುಮಚಗಿ, ನಾರಾಯಣಪುರ, ಅಬ್ಬಿಗೇರಿ, ಯರೇಬೆಲೇರಿ, ನಾಗರಾಳ, ಕುರುಡಗಿ, ಡ.ಸ.ಹಡಗಲಿ, ಗುಜಮಾಗಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ರೋಣ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.