ADVERTISEMENT

ಎಚ್‌.ಕೆ.ಪಾಟೀಲಗೆ ಗೌರವ ಡಾಕ್ಟರೇಟ್‌, ದಳವಾಯಿಗೆ ಡಿ.ಲಿಟ್‌

ಪಂಚಾಯತ್‌ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ವಿವಿಯ ಪ್ರಥಮ ಘಟಿಕೋತ್ಸವ ಇಂದು

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 19:41 IST
Last Updated 9 ಏಪ್ರಿಲ್ 2021, 19:41 IST
ಎಚ್‌.ಕೆ.ಪಾಟೀಲ
ಎಚ್‌.ಕೆ.ಪಾಟೀಲ   

ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಶನಿವಾರ (ಏ.10) ನಡೆಯಲಿದ್ದು, ಗದಗ ಶಾಸಕ ಎಚ್‌.ಕೆ.ಪಾಟೀಲ ಅವರಿಗೆ ಗೌರವ ಡಾಕ್ಟರೇಟ್‌ ಹಾಗೂ ಡಾ. ಅಶೋಕ ಮಹಾದೇವ ದಳವಾಯಿ ಅವರಿಗೆ ಡಿ.ಲಿಟ್‌ ಪದವಿ ನೀಡಿ ಗೌರವಿಸಲಾಗುವುದು ಎಂದು ಕುಲಪತಿ ಪ್ರೊ. ವಿಷ್ಣುಕಾಂತ ಎಸ್‌.ಚಟಪಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.