ನರಗುಂದ: ಪಟ್ಟಣದ ಶಾಸಕ ಸಿ.ಸಿ. ಪಾಟೀಲ ಅವರ ಗೃಹ ಕಚೇರಿಯಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಚಟುವಟಿಕೆಗಳ ಕುರಿತು ಸಭೆ ನಡೆಸಲಾಯಿತು.
ಉಮೇಶಗೌಡ ಪಾಟೀಲ ಮಾತನಾಡಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ನಾಗನಗೌಡ ತಿಮ್ಮನಗೌಡರ, ಬಿ.ಬಿ. ಐನಾಪುರ, ಗುರುನಾಥ ಅದ್ಯಪ್ಪನವರ, ಎಸ್.ಆರ್. ಪಾಟೀಲ, ಪ್ರಕಾಶ ತಿರಕನಗೌಡ್ರು, ಶಿವಾನಂದ ಮುತ್ತವಾಡ, ಮಲ್ಲಪ್ಪ ಮೇಟಿ, ಪ್ರಧಾನ ಕಾರ್ಯದರ್ಶಿ ಬಸು ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.