ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70ನೇ ಜನ್ಮದಿನದ ಅಂಗವಾಗಿ ‘ಸೇವಾ ಸಪ್ತಾಹ’ದ ಅಂಗವಾಗಿ ಬಿಜೆಪಿ ಗದಗ ನಗರ ಮಂಡಲದ ವತಿಯಿಂದ ಮೂರ್ತಿಗಳನ್ನು ಸ್ವಚ್ಛಗೊಳಿಸಲಾಯಿತು.
ಗದಗ ನಗರ ಮಂಡಲ ಅಧ್ಯಕ್ಷ ಮಹಾಂತೇಶ ನಾಲ್ವಾಡ, ಪ್ರಧಾನ ಕಾರ್ಯದರ್ಶಿ ದೇವೇಂದ್ರ ಗೊಟೂರ, ಸುಧೀರ ಕಾಟಿಗರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಪ್ರಮುಖರಾದ ಶ್ರೀಪತಿ ಉಡುಪಿ, ಎಂ.ಎಸ್.ಕರೀಗೌಡ್ರ, ಪ್ರೇಮನಾಥ ಬಣ್ಣದ, ಕಾಂತಿಲಾಲ ಬನ್ಸಾಲಿ, ಜಗನ್ನಾಥ ಭಾಂಡಗೆ, ಶ್ರೀನಿವಾಸ ಹುಬ್ಬಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.