ಗದಗ: ಇಲ್ಲಿನ ವೀರೇಶ್ವರ ಪುಣ್ಯಾಶ್ರಮದಲ್ಲಿ ಜೂನ್ 10ರಂದು ನಡೆಯಬೇಕಿದ್ದ ಉಭಯ ಗಾನಯೋಗಿಗಳಾದ ಪಂಡಿತ ಪಂಚಾಕ್ಷರ ಗವಾಯಿಗಳ 76ನೇ ಹಾಗೂ ಪದ್ಮಭೂಷಣ ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳ 10ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವವನ್ನು ರದ್ದು ಮಾಡಲಾಗಿದೆ ಎಂದು ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜಸ್ವಾಮಿ ಹಿಡ್ಕಿಮಠ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.