ADVERTISEMENT

ರೋಲರ್ ಸ್ಕೇಟಿಂಗ್: ಸಿರಿಗೆ ಕಂಚು

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2023, 13:26 IST
Last Updated 16 ನವೆಂಬರ್ 2023, 13:26 IST
ಸಿರಿ ಕುರಿ
ಸಿರಿ ಕುರಿ   

ಗದಗ: ಬೆಂಗಳೂರಿನಲ್ಲಿ ಈಚೆಗೆ ನಡೆದ 2023-24ನೇ ಸಾಲಿನ ರಾಜ್ಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಗದಗ ಕ್ರೀಡಾಪಟು ಸಿರಿ ಮಂಜುನಾಥ ಕುರಿ ತೃತೀಯ ಸ್ಥಾನ ಗಳಿಸಿ, ಕಂಚಿನ ಪದಕ ಪಡೆದಿದ್ದಾಳೆ.

ಜಿಲ್ಲೆಗೆ ಕೀರ್ತಿ ತಂದ ಸಿರಿಗೆ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಹವಳದ, ಗದಗ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಕಾರ್ಯದರ್ಶಿ ಹಾಗೂ ತರಬೇತುದಾರ ಮಂಜುನಾಥ ಕುರಿ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT