ನರೇಗಲ್ ಪಟ್ಟಣ ಪಂಚಾಯ್ತಿ ಆಶ್ರಯದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನಗರೋತ್ಥಾನ ಯೋಜನೆಯಡಿ ₹11.24 ಲಕ್ಷದಲ್ಲಿ 9 ಅಂಗವಿಕಲರಿಗೆ ರೋಣ ಶಾಸಕ ಜಿ. ಎಸ್. ಪಾಟೀಲ ತ್ರಿಚಕ್ರ ವಾಹನಗಳನ್ನು ಹಸ್ತಾಂತರಿಸಿದರು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಫಕೀರಪ್ಪ ಮಳ್ಳಿ, ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ, ಸ್ಥಾಯಿ ಸಮಿತಿ ಅಧ್ಯಕ್ಷ ಮುತ್ತಪ್ಪ ನೂಲ್ಕಿ, ನರೇಗಲ್ ಶಹರ ಘಟಕ ಕಾಂಗ್ರೆಸ್ ಅಧ್ಯಕ್ಷ ಶಿವನಗೌಡ ಪಾಟೀಲ, ಮುಖ್ಯಾಧಿಕಾರಿ ಮಹೇಶ ಬಿ. ನಿಡಶೇಶಿ ಪಾಲ್ಗೊಂಡಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.