ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ನರೇಗಲ್‌ನಲ್ಲಿ 25 ಸಾವಿರ ಜನಸಂಖ್ಯೆ ಇದ್ದರೂ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಷ್ಟೇಅಲ್ಲ, ಸುತ್ತಲಿನ ಹತ್ತಾರು ಹಳ್ಳಿಗಳ ಜನರು ಇದೇ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ. ಇಲ್ಲಿ 140 ಮಂದಿಗೆ ಕೋವಿಡ್ ಸೋಂಕು ಬಾಧಿಸಿದ್ದು, ಹೆಚ್ಚಿನವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ, ಗ್ರಾಮದಲ್ಲಿ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನರೇಗಲ್‌ನಲ್ಲಿ ಒಂದು ಕೋವಿಡ್ ಆರೈಕೆ ಕೇಂದ್ರ ತೆರೆಯಬೇಕು. ಆಸ್ಪತ್ರೆಗೆ ಆಂಬುಲೆನ್ಸ್ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.