ಗಜೇಂದ್ರಗಡ: ಪಟ್ಟಣದ ಸಿಪಿಐಎಂ ಕಾರ್ಯಾಲಯದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಚುತಾನಂದನ್ ಅವರ ಚಿತ್ರಕ್ಕೆ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಎಂ.ಎಸ್. ಹಡಪದ, ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ, ಶಾಖಾ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ, ಜಿಲ್ಲಾ ಸಮಿತಿ ಸದಸ್ಯರಾದ ಮೆಹಬೂಬ್ ಹವಾಲ್ದಾರ್, ಪೀರು ರಾಠೋಡ, ಚಂದ್ರು ರಾಠೋಡ, ಚೆನ್ನಪ್ಪ ಗುಗಲ್ತೋತ್ತರ, ಕನಕರಾಯ ಹಾದಿಮನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.