ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: 968 ವಿದ್ಯಾರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 7:46 IST
Last Updated 27 ಮಾರ್ಚ್ 2018, 7:46 IST

ಹಾಸನ: ಎಸ್.ಎಸ್.ಎಲ್.ಸಿ. ಗಣಿತ ವಿಷಯ ಪರೀಕ್ಷೆ ಸುಗಮವಾಗಿ ನಡೆದಿದ್ದು, ಜಿಲ್ಲೆಯಲ್ಲಿ 968 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಜಿಲ್ಲೆಯಲ್ಲಿ 95 ಪರೀಕ್ಷಾ ಕೇಂದ್ರಗಳಿದ್ದು, ಗಣಿತ ವಿಷಯಕ್ಕೆ ನೋಂದಾಯಿಸಿದ್ದ 22967 ವಿದ್ಯಾರ್ಥಿಗಳ ಪೈಕಿ 21999 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT